ಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಬೆಂಗಳೂರು ಘಟಕ ರಚನೆಗೆ ಸಭೆ
ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬೆಂಗಳೂರು, ಸೆ.7:ಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಘಟಕ ರಚನೆ ಸೆ.7ರಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ…


