ಬೈಂದೂರು: ರೈಲು ಪ್ರಯಾಣಿಕರ ಮೊಬೈಲ್ ಕಳವು; ರೂ. 19,847 ಯುಪಿಐ ವಂಚನೆ ಪ್ರಕರಣ ಭೇದಿಸಿದ ಪೊಲೀಸರು
ಬೈಂದೂರು: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿ, ಯುಪಿಐ (UPI) ಮೂಲಕ ಹಣ ವರ್ಗಾಯಿಸಿಕೊಳ್ಳುತ್ತಿದ್ದ ಕುಖ್ಯಾತ ಅಂತರ್‌ಜಿಲ್ಲಾ ಕಳ್ಳನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಉಡುಪಿ…


