udupimitra.in

Breaking News

ಎ.5ರಂದು ಬಾರ್ಕೂರಿನಲ್ಲಿ ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆಗ್ರಾಮೀಣ ಪ್ರತಿಭೆಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣದ ಅವಕಾಶ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬಾರ್ಕೂರು, ಏಪ್ರಿಲ್ ೧: 1946ರಲ್ಲಿ ಸ್ಥಾಪಿತವಾದ ಬಾರ್ಕೂರು ಎಜುಕೇಶನಲ್ ಸೊಸೈಟಿ ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ…

ಕಲ್ಯಾಣಪುರ ಮೇಲ್ಸೆತುವೆ ಸಾರ್ವಜನಿಕ ಸೇವೆಗೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿ ಮಿತ್ರ ಪತ್ರಿಕೆ ಸುದ್ಧಿ ಉಡುಪಿ, ಮಾ.೩೦: ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾದ ಕಲ್ಯಾಣಪುರ ಮೇಲ್ಸೆತುವೆ ಕೊನೆಗೂ ಮಾ.೩೦ರಂದು ಸಾರ್ವಜನಿಕ…

ಮಾ.14ರಂದು ಅಂಪಾರು ವ್ಯವಸಾಯ ಸೇವಾ ಸಹಕಾರಿಸಂಘದ ನೂತನ ಕಟ್ಟಡ ರೈತ ಸೌಧ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ , ಉಡುಪಿಮಿತ್ರ ಪತ್ರಿಕೆ ಸುದ್ಧಿ :ಸಿದ್ಧಾಪುರ, ಮಾ.೧೧: ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ರೈತ ಸೌಧ…

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು : ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿಮಿತ್ರ ಪತ್ರಿಕೆ ಸುದ್ಧಿ :ಉಡುಪಿ ಮಾರ್ಚ್ ೦2 : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ…

ಮಾರ್ಚ್-1ರಂದು ದಿ| ಪದ್ದು ಆಚಾರ್ ಸಂಸ್ಮರಣೆ ; ಸಹಾಯಧನ ವಿತರಣೆ, ಪ್ರತಿಭಾ ಪುರಸ್ಕಾರ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಸಾಲಿಗ್ರಾಮ, ಫೆ.೨೭ : ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ, ಲಯನ್ಸ್ ಕ್ಲಬ್ ಕೋಟ-ಗಿಳಿಯಾರು, ಲಯನ್ಸ್ ಕ್ಲಬ್…

ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ;ಜೀವ ಬೆದರಿಕೆ ಆರೋಪ

ಉಡುಪಿ ಮಿತ್ರ ಪತ್ರಿಕೆ ಸುದ್ದಿ :ಬ್ರಹ್ಮಾವರ ಫೆ.೧೯: ಕ್ರಿಕೆಟ್ ಆಟದ ವೇಳೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ದಿನಾಂಕ 16.02.2026ರಂದು…

ಮಾರ್ಚ್ 19ರಂದು ಮಾರಣಕಟ್ಟೆಯಲ್ಲಿ ನಾಗ ಮಂಡಲ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ : ಚಿತ್ತೂರು, ಫೆ.೧೬: ಮಾರಣಕಟ್ಟೆ ಎಮ್.ಎಸ್. ಶ್ರೀಧರ ಮಂಜ, ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಮತ್ತು ಅರ್ಚಕ…

ಫೆ.14ರ : ‘ಅಭಿಮತ ಸಂಭ್ರಮಕ್ಕಾಗಿ ಬ್ರಹ್ಮಾವರದಲ್ಲಿ ಸಕಲ ಸಿದ್ದತೆ

ಉಡುಪಿ ಮಿತ್ರ ಪತ್ರಿಕೆ ಸುದ್ಧಿ : ವರದಿ : ಚಿತ್ತೂರು ಪ್ರಭಾಕರ ಆಚಾರ್ಯ ಬ್ರಹ್ಮಾವರ, ಫೆ.೧೩: ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಫೆ.14ರಂದು ಸಂಜೆ ಬ್ರಹ್ಮಾವರ ಗಾಂಧಿ…

ಉದ್ಯಮಿ ಕರುಣಾಕರ ಶೆಟ್ಟಿ ಹೃದಯಾಘಾತದಿಂದ ನಿಧನ

ಚಿತ್ತೂರು, ಫೆ.೧ : ಕುಂದಾಪುರ ತಾಲೂಕು ಚಿತ್ತೂರಿನಲ್ಲಿರುವ ಚಿತ್ತೂರು ಫ್ಯೂಯಲ್ಸ್ ಮಾಲಕ ಇಡೂರು ಕರುಣಾಕರ ಶೆಟ್ಟಿ (49) ಹೃದಯಾಘಾತದಿಂದ ಫೆ.೧ರಂದು ಮಧ್ಯಾಹ್ನ ನಿಧನ ಹೊಂದಿದರು. ಹಾಲ್ಕಲ್‌ನಲ್ಲಿರುವ ಅವರ…

ವಂಡ್ಸೆ ; ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ ಉಡುಪಿಮಿತ್ರ ಪತ್ರಿಕೆ ಸುದ್ಧಿ:ವಂಡ್ಸೆ, ಜ.೩೧: ಕೊಲ್ಲೂರು ಹೆಮ್ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದರಲ್ಲಿ ಹೊಗೆ ಕಾಣಿಸಿಕೊಂಡು ನಂತರ ಸಂಪೂರ್ಣ ಸುಟ್ಟು ಹೋದ…

You cannot copy content of this page