udupimitra.in
  • August 9, 2026
  • Last Update August 3, 2026 5:55 pm
  • Brahmavara

ಪತ್ರಕರ್ತ, ಉಪನ್ಯಾಸಕ ಶೇಷಗಿರಿ ಭಟ್ ಆತ್ಮಹತ್ಯೆ

ಪತ್ರಕರ್ತ, ಉಪನ್ಯಾಸಕ ಶೇಷಗಿರಿ ಭಟ್ ಆತ್ಮಹತ್ಯೆ

ಉಡುಪಿಮಿತ್ರ ಪತ್ರಿಕೆ ಸುದ್ದಿ :
ಬ್ರಹ್ಮಾವರ, ಫೆ.೨೮: ಪತ್ರಕರ್ತ, ಬ್ರಹ್ಮಾವರ ಖಾಸಗಿ ಕಾಲೇಜಿನ ಉಪನ್ಯಾಸಕ ಆರೂರು ಶೇಷಗಿರಿ ಭಟ್ (೫೨) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೂರ್ವಾಹ್ನ ಅವರು ಪತ್ನಿಯನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ಬಂದ ನಂತರ ಮನೆಯ ಮಹಡಿಯ ರೂಂಗೆ ತೆರಳಿ ಲುಂಗಿಯಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page