ಗ್ರಾಮ ಮಟ್ಟದಲ್ಲಿ ಭೌತಿಕ ಸಮೀಕ್ಷೆ ನಡೆಸಿ ಇಎಸ್ಎ ವ್ಯಾಪ್ತಿ ನಿಗದಿಪಡಿಸಿ; ವಿಧಾನಸಭೆಯಲ್ಲಿ ಶಾಸಕ ಕಿರಣ್ಕುಮಾರ್ ಕೊಡ್ಗಿ ಆಗ್ರಹ
ಉಡುಪಿಮಿತ್ರ ಪತ್ರಿಕೆ ವೆಬ್ಸೈಟ್ ಸುದ್ಧಿ:ವರದಿ : ಚಿತ್ತೂರು ಪ್ರಭಾಕರ ಆಚಾರ್ಯಬೆಂಗಳೂರು, ಸೆ.೨೨: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗ್ರಾಮ ಮಟ್ಟದಲ್ಲಿ ಸಮರ್ಪಕ ಭೌತಿಕ ಸಮೀಕ್ಷೆ…

