udupimitra.in

udupimithra@gmail.com

administrator

ಬಾರಕೂರು ಗತವೈಭವಕ್ಕೆ ಮರಳಬೇಕು, ಸಮಿತಿ ರಚಿಸಿ ಕಾರ್ಯಯೋಜನೆ – ಸಚಿವ ಎಚ್.ಕೆ.ಪಾಟೀಲ್

ಉಡುಪಿ ಮಿತ್ರ ಪತ್ರಿಕೆ ಸುದ್ಧಿ:ವರದಿ : ಚಿತ್ತೂರು ಪ್ರಭಾಕರ ಆಚಾರ್ಯಬ್ರಹ್ಮಾವರ, ಮೇ೬: ಕರ್ನಾಟಕ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಇತಿಹಾಸ ಹೇಳುವ…

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ‘ಶ್ರೀ ಭಾರತಿ ತೀರ್ಥ ಪುರಸ್ಕಾರ’

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ನಿರಂತರವಾಗಿ ತಮ್ಮ ಆರ್ಥಿಕ ಸಹಕಾರ…

ಮೇ.6 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ಬಾರಕೂರಿಗೆ

ಉಡುಪಿ ಮಿತ್ರ ಪತ್ರಿಕೆ ಸುದ್ಧಿ: ಬ್ರಹ್ಮಾವರ, ಮೇ.4 : ಮೇ.6 ರಂದು ಬೆಳಿಗ್ಗೆ 10ಕ್ಕೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ಬಾರಕೂರಿಗೆ ಆಗಮಿಸಲಿದ್ದಾರೆ ಎಂದು ಬಾರಕೂರು ಪಂಚಲಿಂಗೇಶ್ವರ…

ಮರವಂತೆ : ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೇಸಗೆ ಶಿಬಿರ ಉದ್ಘಾಟನೆ

ಉಡುಪಿಮಿತ್ರ ಪತ್ರಿಕೆ ಸುದ್ಧಿ :ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಮರವಂತೆ ಇಲ್ಲಿ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೇಸಗೆ ಶಿಬಿರ ಉದ್ಘಾಟನಾ ಸಮಾರಂಭ ಮೇ ೩ರಂದು…

ಸುಜ್ಞಾನ ವಿದ್ಯಾ ಸಂಸ್ಥೆ ಗುಣಮಟ್ಟದ ಶಿಕ್ಷಣದ ಮೂಲಕ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಂತಿದೆ – ಶಾಸಕ ಕಿರಣ್ ಕುಮಾರ್ ಕೊಡ್ಗಿ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಕುಂದಾಪುರ, ಮೇ೨ : ಕುಂದಾಪುರ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಅದರಲ್ಲೂ ಸುಜ್ಞಾನ ವಿದ್ಯಾ…

ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್;

PRE-KG ಇಂದ PUC -ಪ್ರವೇಶಾತಿ ಪಡೆಯಲು ಆಹ್ವಾನ ಉಡುಪಿಮಿತ್ರ ಪತ್ರಿಕೆ ಸುದ್ಧಿ :ಮದರ್ ತೆರೆಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಶಂಕರನಾರಾಯಣ. ಇಲ್ಲಿ PRE-KG ಇಂದ PUC ವರೆಗೂ…

ಸುಜ್ಞಾನ ಶಿಕ್ಷಣ ಸಂಸ್ಥೆ; 7ನೇ ದಿನದ ಬೂಟ್ ಕ್ಯಾಂಪ್ ಉದ್ಘಾಟನಾ ಸಮಾರಂಭ:ವಿದ್ಯಾರ್ಥಿಗೆ ಜ್ಞಾನ, ಶಿಸ್ತು-ಸಂಸ್ಕಾರ ನೀಡಿ ವ್ಯಕ್ತಿತ್ವ ನಿರ್ಮಿಸಬೇಕು-ಪಿ.ಜಿ.ಆರ್. ಸಿಂಧ್ಯಾ

ಉಡುಪಿ ಮಿತ್ರ ಪತ್ರಿಕೆ ಸುದ್ಧಿ :ಕುಂದಾಪುರ, ಮೇ೨: ವಿದ್ಯಾರ್ಥಿಗಳಿಗೆ ಜ್ಞಾನ, ಶಿಸ್ತು ಹಾಗೂ ಸಂಸ್ಕಾರ ಧಾರೆ ಎರೆದಾಗ ವಿದ್ಯಾರ್ಥಿಗಳು ಪರಿಪೂರ್ಣ ಮಾನವರಾಗಿ ರೂಪುಗೊಳ್ಳಲು ಸಾಧ್ಯ ಎಂದು ಮಾಜಿ…

ಮದರ್ ತೆರೆಸಾ ಶಾಲೆಯಲ್ಲಿ ಅಭ್ಯುದಯ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿ ಮಿತ್ರ ಪತ್ರಿಕೆ ಸುದ್ಧಿ :ಕುಂದಾಪುರ ಎ.೧೧:ಇಂದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳು ಪೈಪೋಟಿಗೆ…

ಸುಜ್ಞಾನ ಎಜುಕೇಶನ್ ಟ್ರಸ್ಟ್ : ಬೇಸಗೆ ಶಿಬಿರ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬ್ರಹ್ಮಾವರ, ಎ.೨೭: ಸುಜ್ಞಾನ ಎಜುಕೇಶನ್ ಟ್ರಸ್ಟ್, ಸುಜ್ಞಾನ ಪಿಯು ಕಾಲೇಜ್ , ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್…

ಕಾಲ್ತೋಡು ಸಾಗರಿ ಶೆಟ್ಟಿ; ರಾಜ್ಯಕ್ಕೆ 7ನೇ ರ‍್ಯಾಂಕ್

ಉಡುಪಿಮಿತ್ರ ಪತ್ರಿಕೆ ಸುದ್ಧಿ :ಕುಂದಾಪುರ, ಎ.೨೯:2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಗರಿ ಶೆಟ್ಟಿ ಕಾಲ್ತೋಡು ಇವರು 618 (98.88%) ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ರ‍್ಯಾಂಕ್ ಗಳಿಸಿರುತ್ತಾರೆ.…

You cannot copy content of this page