Blog

ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ: ಬ್ರಹ್ಮಾವರ, ಜೂ.೧೧:ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಮಾತನಾಡಿ ಸರಕಾರ ೨ ಜೊತೆ ಬಟ್ಟೆ, ವಾರವಿಡೀ ಮೊಟ್ಟೆ, ರಾಗಿ…

ಗುಣಮಟ್ಟದ ಶಿಕ್ಷಣ ನೀಡಿದಾಗ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಲಿವೆ -ಶಾಸಕ ಕಿರಣ್ ಕುಮಾರ್ ಕೊಡ್ಗಿ

ಅಮಾಸೆಬೈಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿಎಲ್‌ಕೆಜಿ, ಯುಕೆಜಿ ಉದ್ಘಾಟನೆ ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ:ಅಮಾಸೆಬೈಲು, ಜೂ.೧೦: ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ ಪೋಷಕರ ವಿಶ್ವಾಸ…

ನಿರ್ಮಲ ಆಂಗ್ಲ ಮಾದ್ಯಮ ಶಾಲೆ ; ವರ್ಗಾವಣೆಗೊಂಡ ರೆ.ಫಾ.ಲೆನ್ಸನ್ ಲೋಬೋರವರಿಗೆ ಸನ್ಮಾನ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬ್ರಹ್ಮಾವರ, ಜೂ.೪: ಪ್ರತಿಯೊಬ್ಬರಿಗೂ ಜೀವನದಲ್ಲಿ ಗುರಿ ಇರಬೇಕು. ನಮ್ಮ ಜೀವನದ ಗುರಿ ಏನು ಎಂಬುದನ್ನು ಮೊದಲು ನಿರ್ಧರಿಸಿಕೊಳ್ಳಬೇಕು.…

ಉಡುಪಿ ಜಿಲ್ಲೆಯಲ್ಲಿ 1450 ಮಂದಿಗೆ ವಿಶ್ವಕರ್ಮ ಯೋಜನೆಯ ಸೌಲಭ್ಯ ನೀಡಲಾಗಿದೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ವರದಿ: ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬ್ರಹ್ಮಾವರ, ಜೂನ್.9 ನಶಿಸಿ ಹೋಗುತ್ತಿರುವ ಪಾರಂಪರಿಕ ಕುಲಕಸುಬುಗಳಿಗೆ ಉತ್ತೇಜನ ನೀಡುವ ಉದ್ದೇಶದಲ್ಲಿ ವಿಶ್ವಕರ್ಮ ಯೋಜನೆಯಲ್ಲಿ ಪ್ರತೀ ದಿನ ಊಟ,…

ಹಲುವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಉದ್ಘಾಟನೆ ; ನೋಟ್ ಪುಸ್ತಕ ವಿತರಣೆ

ಹಲುವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಉದ್ಘಾಟನೆ ; ನೋಟ್ ಪುಸ್ತಕ ವಿತರಣೆ ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬ್ರಹ್ಮಾವರ,…

ಶಾಸ್ತ್ರೀಯ ಸಂಗೀತದ ಸೀನಿಯರ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಭಾರತಿ ಶ್ರೀಧರ ಆಚಾರ್ಯ ಉತ್ತೀರ್ಣ

ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಭಾರತಿ ಶ್ರೀಧರ ಆಚಾರ್ಯ ಬ್ರಹ್ಮಾವರ ಇವರು ಶಾಸ್ತ್ರೀಯ ಸಂಗೀತದ ಹಾಡುಗಾರಿಕೆ ವಿಭಾಗದಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಇವರಿಗೆ ಚಿಕ್ಕಂದಿನಿಂದಲೂ…

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಬ್ರಹ್ಮಾವರ, ಜೂನ್೧: ಪೊಲೀಸ್ ಅಧಿಕಾರಿಗಳು ಕೋಮು ಸಂಘರ್ಷದ ಯಾವುದೇ ಸುಳಿವು ಸಿಕ್ಕಿದರೂ ಅದರ ವಿರುದ್ಧ ಆರಂಭದಲ್ಲೇ ಕಠಿಣ…

ಬ್ರಹ್ಮಾವರ : ಹಲಸು ಹಾಗೂ ಹಣ್ಣು ಮೇಳ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ,ಉಡುಪಿಮಿತ್ರ ಪತ್ರಿಕೆ ಸುದ್ದಿ: ಬ್ರಹ್ಮಾವರ, ಮೇ.೩೦; ಕೋವಿಡ್ ಸಂದರ್ಭದಲ್ಲಿ ಎಲ್ಲಾ ಇಂಡಸ್ಟ್ರಿಗಳು ಬಾಗಿಲು ಹಾಕಿದರೂ ಕೃಷಿಯನ್ನು ನಮ್ಮ ರೈತರು ಅತ್ಯಂತ ಯಶಸ್ವಿಯಾಗಿ…

ಮೇ.3೦ರಿಂದ ಜೂನ್1ವರೆಗೆ ಬ್ರಹ್ಮಾವರದಲ್ಲಿ ಹಲಸು ಮತ್ತು ಹಣ್ಣಿನ ಮೇಳ

ವರದಿ: ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ದಿ:ರೋಟರಿ ಕ್ಲಬ್ ಬ್ರಹ್ಮಾವರ, ರೋಟರಿ ಕ್ಲಬ್ ಬಾರ್ಕೂರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ,…

ಜಿಲ್ಲೆಯಲ್ಲಿ ರೆಡ್ ಅಲರ್ಟ್ :ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಸೂಚನೆ

ಉಡುಪಿ ಮಿತ್ರ ಪತ್ರಿಕೆ ಸುದ್ಧಿಉಡುಪಿ, ಮೇ ೨೬: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋ?ಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ…