ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ; ಆಲೂರಿನ ಅನನ್ಯರನ್ನು ಗೌರವಿಸಿದ ಸಚಿವೆ ಹೆಬ್ಬಾಳ್ಕರ್
ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಕುಂದಾಪುರ ಮೇ೧೩: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಲೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಲೂರಿನ ಕುಸುಮಾಕರ ಆಚಾರ್ಯ…

