ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ
ಉಡುಪಿಮಿತ್ರ ಪತ್ರಿಕೆ ಸುದ್ಧಿ:, ಕುಂದಾಪುರ, ಜುಲೈ ೨೮:ಜೀವನದಲ್ಲಿ ಕಷ್ಟವೆಂದುಕೊಂಡರೆ ಎಲ್ಲವೂ ಕಷ್ಟವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯವಾಗುತ್ತದೆ. ಬದುಕಿನಲ್ಲಿ ಪರಿಶ್ರಮ ಅತೀ ಅಗತ್ಯ.ವಿದ್ಯಾರ್ಥಿ ಜೀವನವನ್ನು ಖುಷಿಯಿಂದ…

