ಮೇ.25ರಂದು ಗುಡ್ಡೆಯಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಆರಂಭ
ಕುಂದಾಪುರ, ಮೇ ೧೧: ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾಧಾರಿತ ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಸಮೀಪದ ಗುಡ್ಡೆಯಂಗಡಿಯಲ್ಲಿ ಎಸ್‌ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್…

