ಚಿತ್ತೂರು ಪ್ರೌಢಶಾಲೆಯಲ್ಲಿ ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ
ವರದಿ : ಚಿತ್ತೂರು ಪ್ರಭಾಕರ ಆಚಾರ್ಯಉಡುಪಿಮಿತ್ರ ಪತ್ರಿಕೆ ಸುದ್ಧಿ :ಚಿತ್ತೂರು, ಜೂನ್೨೦: ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಬದುಕಿನ ಯಶಸ್ಸಿಗೆ ಶಿಕ್ಷPರು ಕಾರಣರಾಗಬೇಕು. ಅಂತೆಯೆ ಮನೆಯಲ್ಲಿ…

